Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ. ವಾಯುಭಾರ ಕುಸಿತ, ಸಮುದ್ರ ಮಟ್ಟದಲ್ಲಿ ಶಾಖದ ವ್ಯತ್ಯಾಸ ಹಾಗೂ … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

error: Content is protected !!