Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (IMD) ಹಲವೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ … Read more

Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ ಸಾಧ್ಯತೆ ಇದೆ. ಜೂನ್ 10ರಿಂದ 11ರ ವರೆಗೆ ಸಾಧಾರಣ ಮಳೆಯಾಗಲಿದೆ. … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

error: Content is protected !!