Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ

ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ ಪಡೆದು, ಉದ್ಯಮ ಆರಂಭಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ … Read more

Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ ಜಾರಿಗೊಳಿಸಲಾಗಿದೆ. ಸದರಿ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ … Read more

error: Content is protected !!