KCET Seat Blocking 2025- ಕೆಸಿಇಟಿ ಸೀಟ್ ಬ್ಲಾಕ್ | ಕೆಇಎ ಮಹತ್ವದ ಮಾಹಿತಿ | ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು ಇಲ್ಲಿವೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದ್ದು; ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ ಹೊಸ ನಿಯಮಗಳನ್ನು (KCET Seat Blocking 2025) ಜಾರಿಗೊಳಿಸುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ರ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರದ ಸಿದ್ಧತೆ ನಡೆಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದ್ದ ಸೀಟ್ ಬ್ಲಾಕ್ ದಂಧೆಗೆ ಕಡಿವಾಣ ಹಾಕಲು ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು, ಹಲವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಂಜಿನಿಯರಿಂಗ್ … Read more

SSLC Exam 2 Result- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಫಲಿತಾಂಶ | ಕೀ ಉತ್ತರಗಳು ಬಿಡುಗಡೆ | ಈಗಲೇ ನಿಮ್ಮ ಫಲಿತಾಂಶ ಅಂದಾಜಿಸಿ…

ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ (SSLC Exam 2 Result) ಪ್ರಕಟಣೆಗೆ ತಯಾರಿ ನಡೆದಿದ್ದು; ಇದಕ್ಕೆ ಪೂರಕವಾಗಿ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ SSLC ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಿಗೆ ಬಹುಮಹತ್ವದ ಘೋಷಣೆ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಪರೀಕ್ಷೆ-2 ಕೀ ಉತ್ತರಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿ, ಫಲಿತಾಂಶ ಪ್ರಕಟಣೆಗೆ ಮೊದಲೇ ತಮ್ಮ ಅಂಕಗಳನ್ನು … Read more

error: Content is protected !!