Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಭಾರತದ ಅತಿದೊಡ್ಡ ಗೋಲ್ಡ್ ಲೋನ್ NBFC ಆಗಿರುವ ಮುತ್ತೂಟ್ ಫೈನಾನ್ಸ್ ಲಿ. ಸಂಸ್ಥೆಯು ‘ಮುತ್ತೂಟ್ ಎಂ.ಜಾರ್ಜ್ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ 2025-26’ಗೆ (Muthoot M George Higher Education Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ವೃತ್ತಿಪರ ಕೋರ್ಸುಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಮೆರಿಟ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಸಿಗಲಿದೆ. ಕಳೆದ 9 ಆವೃತ್ತಿಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಒಟ್ಟು 3.94 ಕೋಟಿ ರೂ. ವಿದ್ಯಾರ್ಥಿವೇತನ ಒದಗಿಸಲಾಗಿದೆ. ಇದನ್ನೂ ಓದಿ: Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ … Read more