Karnataka Women Self Employment- ಮಹಿಳೆಯರಿಗೆ ಗ್ರಾಮ ಪಂಚಾಯತಿ ಮೂಲಕ ಸ್ವ ಉದ್ಯೋಗಕ್ಕೆ ತರಬೇತಿ ಮತ್ತು ಸಾಲ ಸೌಲಭ್ಯ | ಹೊಸ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯ ಸರ್ಕಾರ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ (Self-employment for women) ತರಬೇತಿ ಹಾಗೂ ಸಾಲ ಸೌಲಭ್ಯ (Training and loan facility) ಒದಗಿಸಲು ಹೊಸ ಯೋಜನೆ ಘೋಷಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಆತ್ಮವಿಶ್ವಾಸದಿಂದ ತಮ್ಮದೇ ಆದ ವ್ಯವಹಾರ ಆರಂಭಿಸಿ ಆರ್ಥಿಕ ಸ್ವಾವಲಂಬನೆಗೆ ತಲುಪಲೆಂದು ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಇದಕ್ಕೆ ಪೂರಕವಾಗಿ ‘ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ’ (Savitri Bai Pule Mahila Sabalikarana Yojana) ಅನುಷ್ಠಾನಗೊಳಿಸುತ್ತಿದೆ. … Read more