Karmikara Makkalige Shaikshanika Protsahanadhana- ಈ ವಿದ್ಯಾರ್ಥಿಗಳಿಗೆ 20,000 ರೂ. ವರೆಗೆ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿನ ‘ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ’ಕ್ಕೆ (Karmikara Makkalige Shaikshanika Protsahanadhana) ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ… ಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ (ವಿದ್ಯಾರ್ಥಿವೇತನ) ಯೋಜನೆಯಡಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ವರೆಗಿನ ವಿದ್ಯಾಭ್ಯಾಸಕ್ಕೆ 6,000 ರೂ. ರಿಂದ 20,000 ರೂ. ವರೆಗೆ … Read more