ಒಪಿಎಸ್ ಮರುಜಾರಿ: ಸರ್ಕಾರಿ ನೌಕರರ ಹೊಸ ಪಟ್ಟು, ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು | ಎಲ್ಲಾ ನೌಕರರಿಗೂ ಜಾರಿಯಾಗುತ್ತಾ ಹಳೇ ಪಿಂಚಣಿ ಯೋಜನೆ? OPS Relaunch for Govt Employees

OPS Relaunch for Govt Employees : ಇದು ಸ್ವತಃ ಆಡಳಿತರೂಢ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಪ್ರಮುಖ ಭರವಸೆ. ಎನ್‌ಪಿಎಸ್ (New Pension Scheme – NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೊಳಿಸುವ ಕುರಿತು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಒಪಿಎಸ್ ಮರುಜಾರಿ ಕುರಿತು ಮೀನಮೇಷ ಏಣಿಸುತ್ತಿದೆ. ಆದರೆ ಸರ್ಕಾರಿ ನೌಕರರ ಸಂಘ ಈ ಭರವಸೆ ಈಡೇರಿಕೆಗೆ … Read more

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more

error: Content is protected !!