KSRTC NWKRTC ITI Apprenticeship 2025- ಐಟಿಐ ಪಾಸಾದವರಿಂದ ಕೆಎಸ್ಆರ್ಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಿ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (KSRTC NWKRTC ITI Apprenticeship 2025) ಸಂಸ್ಥೆಯು, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಶಿಶುಕ್ಷು ತರಬೇತಿ ಹುದ್ದೆಗಳಿಗೆ (Apprenticeship) ಅರ್ಜಿ ಆಹ್ವಾನಿಸಿದೆ… ಐಟಿಐ ಪಾಸಾದ ಯುವಕರಿಗೆ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಶಿಶುಕ್ಷು ತರಬೇತಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ. ಶಿಶುಕ್ಷು ತರಬೇತಿ ಹುದ್ದೆಗಳ ಭರ್ತಿ ಕುರಿತು ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ವಿಜಯಕುಮಾರ … Read more