Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

GRT Endowment Scholarship 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಜಿಆರ್‌ಟಿ ಜ್ಯುವೆಲರ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರತಿಷ್ಠಿತ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ (GRT Endowment Scholarship 2025) ಅರ್ಜಿ ಆಹ್ವಾನಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೇ ಬದುಕು ರೂಪಿಸುವ ಶಕ್ತಿಯಾಗಿದೆ. ಆದರೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಕಾರಣಕ್ಕೆ ತಮ್ಮ ಕನಸುಗಳನ್ನು ಮುರಿದುಕೊಳ್ಳಬೇಕಾದ ಸ್ಥಿತಿಗೆ ಬರುತ್ತಾರೆ. ಇಂತಹ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಪ್ರಸಿದ್ಧ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಸಂಸ್ಥೆ 2025ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಪಿಯುಸಿ ಪಾಸಾದ … Read more

error: Content is protected !!