Karnataka State Scholarship 2025-26- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು | SSP ಮೂಲಕ ಈಗಲೇ ಅರ್ಜಿ ಹಾಕಿ…
ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿವಿಧ ಸ್ಕಾಲರ್ಶಿಪ್ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಅಡೆತಡೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ರತಿವರ್ಷ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಹಲವು ರೀತಿಯ ವಿದ್ಯಾರ್ಥಿವೇತನ (Scholarship) ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ಶೈಕ್ಷಣಿಕ ಸಾಲಿನ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಇದು … Read more