KCET Result 2026: ಸಿಇಟಿ ಫಲಿತಾಂಶ ಪ್ರಕಟಣೆ | ಕೆಇಎ ಮಹತ್ವದ ಅಪ್ಡೇಟ್!

KCET Result 2026: ಕರ್ನಾಟಕ ಸಿಇಟಿ 2026 ಫಲಿತಾಂಶ ಪ್ರಕಟಣೆಗೆ ಸಂಬAಧಿಸಿದAತೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಫಲಿತಾಂಶ ಪ್ರಕಟಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಎದುರು ನೋಡುತ್ತಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET/CET-2026) ಫಲಿತಾಂಶ ಪ್ರಕಟಣೆ ಮತ್ತೊಮ್ಮೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಇದನ್ನೂ ಓದಿ: Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು ಕೃಷಿ ಕೋಟಾ (Agriculture Quota) … Read more

Free Textbooks for PUC Students: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಪಠ್ಯಪುಸ್ತಕ | ರಾಜ್ಯ ಸರ್ಕಾರದ ಮಹತ್ವದ ಘೋಷಣೆ

Free Textbooks for PUC Students: 2026-27ನೇ ಸಾಲಿನಿಂದ ಸರ್ಕಾರಿ ಹಾಗೂ ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಪಠ್ಯಪುಸ್ತಕ ವಿತರಣೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿ ಮೆಟ್ಟಿಲೇರುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕಾಲೇಜು ಶುಲ್ಕದ ಜೊತೆಗೆ ದುಬಾರಿ ಪಠ್ಯಪುಸ್ತಕಗಳನ್ನು (Textbooks) ಖರೀದಿಸಲು ಪರದಾಡುತ್ತಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯು (Department of School Education) ಬಿಗ್ ರಿಲೀಫ್ ಕೊಟ್ಟಿದೆ. ಹೌದು, ಇದುವರೆಗೆ ಕೇವಲ 1ರಿಂದ … Read more

Karnataka CET Application Started 2026- ಸಿಇಟಿ ಅರ್ಜಿ ಸಲ್ಲಿಕೆೆ ಆರಂಭ | ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka CET Application Started 2026)ಗೆ ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ ವಿಜ್ಞಾನ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅತ್ಯಂತ ಪ್ರಮುಖವಾಗಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಗೆ ಇಂದಿನಿಂದ (ಜನವರಿ 17) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) … Read more

error: Content is protected !!