ಜುಲೈ 15ರಿಂದ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ‘ಸಂಬಳ ಏರಿಕೆ’ ಸಿಹಿಸುದ್ದಿ? 7th Pay Commission Report in Monsoon Session

7th Pay Commission Report in Monsoon Session : ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಕಾವು ಏರುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಕಳೆದ ಜುಲೈ 8 ರಿಂದ 14ರ ತನಕ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೊಳಿಸಿ ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ. ಜುಲೈ ಕೊನೆಗೆ ಅಥವಾ ಆಗಸ್ಟ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಂಘ ಹೇಳಿದೆ. ಇದೀಗ 7ನೇ ವೇತನ ಆಯೋಗದ … Read more

ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

error: Content is protected !!