NWKRTC Officer Recruitment 2025- ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿ ಹುದ್ದೆಗಳ ನೇಮಕಾತಿ | 33 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC Officer Recruitment 2025) ವಿವಿಧ ಅಧಿಕಾರಿ ಹುದ್ದೆಗಳ ಭರ್ತಿ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಆಂತರಿಕ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ 27 ನೇರ ನೇಮಕಾರಿ ಹುದ್ದೆಗಳು ನೇರ ನೇಮಕಾತಿ … Read more

error: Content is protected !!