Constable GD Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕಾನ್‌ಸ್ಟೆಬಲ್ ಹುದ್ದೆಗಳು | 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್ ಹುದ್ದೆಗಳ (Constable GD Recruitment) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪೊಲೀಸ್ ಪಡೆಗಳು, ಅಸ್ಲಾಂ ರೈಫಲ್ಸ್, ವಿಶೇಷ ಭದ್ರತಾ ಪಡೆಗಳಿಗಾಗಿ ಕಾನ್‌ಸ್ಟೆಬಲ್‌ಗಳನ್ನು (ಜನರಲ್ ಡ್ಯೂಟಿ) ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಇದನ್ನೂ ಓದಿ: E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | … Read more

AAI Recruitment 2025- ಕೇಂದ್ರ ಸರ್ಕಾರದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಎಎಐ (AAI Recruitment 2025) 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಧೀನದ ವಿಮಾನ ನಿಲ್ದಾಣಗಳ ಪ್ರಾಧಿಕಾರವು (Airports Authority of India- AAI) ವಿವಿಧ ವಿಭಾಗಗಳಲ್ಲಿ ಖಾಲಿಯಿರುವ 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹರು ಹುದ್ದೆಗೆ ಸಂಬಂಧಿಸಿದಂತೆ ಬಿಇ, ಬಿ.ಟೆಕ್, ಆರ್ಕಿಟೆಕ್ಚರ್’ನಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಎಲ್ಲಾ … Read more

error: Content is protected !!