SSLC Pass Karnataka Govt Jobs- SSLC ಪಾಸಾದವರಿಗಾಗಿಯೆ ಇವೆ ರಾಜ್ಯ ಸರ್ಕಾರದ ಈ ಹುದ್ದೆಗಳು | ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ…

10ನೇ ತರಗತಿ ಪಾಸಾಗಿ, ಮುಂದಿನ ಹಂತದ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರುವವರಿಗೆ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಸಮಗ್ರ ಪಟ್ಟಿಯನ್ನು (SSLC Pass Karnataka Govt Jobs) ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ತನಕ ಏನೋ ಕಷ್ಟಪಟ್ಟು ಶಿಕ್ಷಣವನ್ನು ಮುಗಿಸುತ್ತಾರೆ. ಆದರೆ, ಬಡತನ, ಕೌಟುಂಬಿಕ ಸಮಸ್ಯೆಗಳು ಹಾಗೂ ಇತರೆ ಹಲವು ಕಾರಣಗಳಿಂದಾಗಿ ಮುಂದಿನ ವಿದ್ಯಾಭ್ಯಾಸ ಮಾಡದೆ ಹಿಂದುಳಿಯುವ ಸನ್ನಿವೇಶಗಳು ಬಹಳಷ್ಟು ಇದೆ. ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ಮುಗಿಸಿದ ನಂತರ ಖಾಸಗಿ ಕಂಪನಿಗಳಲ್ಲಿ, ಫ್ಯಾಕ್ಟರಿಗಳಲ್ಲಿ, … Read more

AIIMS Recruitment 2025- ಏಮ್ಸ್ ನೇಮಕಾತಿ 2025: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನ

ಏಮ್ಸ್ ಬೃಹತ್ ನೇಮಕಾತಿಗೆ (AIIMS Recruitment 2025) ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ರೀತಿಯ ಪದವೀಧರರಿಂದ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) 2025ನೇ ಸಾಲಿನ ಸಾಮಾನ್ಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇರುವ 14 ಏಮ್ಸ್ ಸಂಸ್ಥೆಗಳು, ಇಎಸ್‌ಐಸಿ ಆಸ್ಪತ್ರೆಗಳು ಮತ್ತು ಪುದುಚೇರಿಯ ಜೆಐಪಿಎಂಇಆರ್ ಸೇರಿದಂತೆ 50ಕ್ಕೂ ಹೆಚ್ಚು ವಿಭಾಗಗಳಲ್ಲಿ ಒಟ್ಟು 3,496 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ … Read more

7ನೇ ತರಗತಿ ಪಾಸಾದವರಿಗೆ ಕೆಎಸ್‌ಆರ್‌ಟಿಸಿ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ… KSRTC Contract Basis Driver Recruitment 2024

KSRTC Contract Basis Driver Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (Karnataka State Road Transport Corporation) ಜಿಲ್ಲಾ ವಿಭಾಗದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು (Driver Jobs) ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯು ಇಲ್ಲಿದೆ… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ವಿಭಾಗದಲ್ಲಿ ಖಾಲಿ ಇರುವಂತಹ ಚಾಲಕ ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿಗೆ … Read more

error: Content is protected !!