ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

Karnataka Agri Officers Recruitment 2024 : ಸಚಿವ ಸಂಪುಟ ಸಭೆಯಲ್ಲಿ (Cabinet meeting) ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ (Agriculture Department) ಖಾಲಿ ಇರುವ 1,100ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊ೦ಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತ … Read more

ಸರ್ಕಾರಿ ಪಿಯು ಕಾಲೇಜ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ | 814 ಹುದ್ದೆಗಳ ನೇಮಕ PU Lecturer Recruitment 2024

PU Lecturer Recruitment 2024 : ಕರ್ನಾಟಕ ರಾಜ್ಯ ಸರ್ಕಾರವು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Government Pre-University College) ಅಗತ್ಯವಿರುವ 814 ಉಪನ್ಯಾಸಕರ (Lecturer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆಗಳ ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿದ ಮಧು ಬಂಗಾರಪ್ಪ ಅವರು ಪಿಯು ಉಪನ್ಯಾಸಕರ ನೇಮಕಾತಿ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊAಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಪದವಿ ಪೂರ್ವ … Read more

ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ 5,500 ದೈಹಿಕ ಶಿಕ್ಷಕರ ನೇಮಕಾತಿ : ಖಾಲಿ ಹುದ್ದೆಗಳ ವಿವರ ಇಲ್ಲಿದೆ… Physical Education Teachers Recruitment 2024

Physical Education Teachers Recruitment 2024 : ಕರ್ನಾಟಕ ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅವಶ್ಯಕತೆ ಇರುವ 5,500 ದೈಹಿಕ ಶಿಕ್ಷಕರ ನೇಮಕಾತಿಗಾಗಿ ಸಿದ್ಧತೆ ಆರಂಭವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಹೇಳಿಕೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು … Read more

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 825 ಹಾಸ್ಟೆಲ್ ಹುದ್ದೆಗಳ ನೇಮಕಾತಿ | SSLC ಪಾಸಾದವರಿಗೂ ಅವಕಾಶ BCWD Hostel Recruitment 2024

BCWD Hostel Recruitment 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ ಇಲಾಖೆಯಲ್ಲಿ ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 825 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 100 ವಿದ್ಯಾರ್ಥಿಗಳ ಸಾಮರ್ಥ್ಯ ಇರುವ 150 ಹೊಸ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ … Read more

error: Content is protected !!