2,55,920 ರಾಜ್ಯ ಸರ್ಕಾರಿ ಹುದ್ದೆಗಳು ಖಾಲಿ | ನೌಕರರ ಒತ್ತಡ ನಿವಾರಣೆ ಯಾವಾಗ? ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ… Karnataka Govt Vacancy List

Karnataka Govt Vacancy List : ಈಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ಜಾರಿಯಾಗಿದೆ. ಇದೇ ಆಗಸ್ಟ್’ನಿಂದ ನೌಕರರ ವೇತನ, ಪಿಂಚಣಿ ಮತ್ತು ಇತರ ಸವಲತ್ತುಗಳು ಏರಿಕೆಯಾಗಿವೆ. ಆದರೆ ಖಾಲಿ ಹುದ್ದೆಗಳ ಭರ್ತಿ ಕೂಡ ನೌಕರರ ಮಹತ್ವದ ಬೇಡಿಕೆಯಾಗಿದ್ದು; ಈ ಬಗ್ಗೆಯೂ ಕಾಲಕಾಲಕ್ಕೆ ಮನವಿ, ಹೋರಾಟಗಳು ನಡೆಯುತ್ತ ಬಂದಿವೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ ಅಂಕಿ-ಅ೦ಶಗಳ ಪ್ರಕಾರ 2023-24ನೇ ಸಾಲಿನಲ್ಲಿ ಒಟ್ಟು 22,55,920 … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ಜಾರಿ ಕುರಿತು ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆಗ … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission

Karnataka 7th Pay Commission : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಬಳ ಮತ್ತು ಇತರ ಸವಲತ್ತು ಹೆಚ್ಚಳ ಕುರಿತ 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರ‍್ರಿ ಸಿದ್ದರಾಮಯ್ಯ ಅವರು ಖಚಿತ ಭರವಸೆ ನೀಡಿದ್ದು; ಶೀಘ್ರದಲ್ಲಿಯೇ ನೌಕರರ ಬಹುದಿನದ ಬೇಡಿಕೆ ಮತ್ತು ನಿರೀಕ್ಷೆಗಳು ಕೈಗೂಡಲಿವೆ. ಹೌದು, ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬ೦ಧ ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ರಾಜ್ಯ … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

error: Content is protected !!