Karnataka Govt Employees: ಸರ್ಕಾರಿ ನೌಕರರಿಗೆ ಶಾಕ್: ಆಸ್ತಿ ಘೋಷಣೆ ಕಡ್ಡಾಯ, ರಾಜ್ಯ ಸರ್ಕಾರದ ಖಡಕ್ ಆದೇಶ

Karnataka Govt Employees: ರಾಜ್ಯ ಸರ್ಕಾರಿ ನೌಕರರಿಗೆ ಆಸ್ತಿ ಘೋಷಣೆ ಕಡ್ಡಾಯಗೊಳಿಸಿದೆ. ಇ-ಫಾರ್ ಅಪ್ಲಿಕೇಷನ್ ಮೂಲಕ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವ ನಿಯಮ ಮತ್ತು ಗಡುವಿನ ಸಂಪೂರ್ಣ ಮಾಹಿತಿ ಇಲ್ಲಿದೆ… ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ. ಹೌದು, ಇದು ಸರ್ಕಾರಿ ನೌಕರರಿಗೆ (Government Employees) ಕೊಂಚ ಬಿಸಿ ಮುಟ್ಟಿಸುವ ಹಾಗೂ ಅಷ್ಟೇ ಮಹತ್ವದ ಸುದ್ದಿ. ಇನ್ಮುಂದೆ ಅಖಿಲ ಭಾರತ ನಾಗರಿಕ ಸೇವಾ … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ … Read more

Govt Employee Transfer New Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ರೂಲ್ಸ್ ಜಾರಿ | ಇನ್ನು ಮುಂದೆ ಈ ನಿಯಮ ಕಡ್ಡಾಯ | ರಾಜ್ಯ ಸರ್ಕಾರದ ಮಹತ್ವದ ಆದೇಶ

Govt Employee Transfer New Guidelines: ರಾಜ್ಯ ಸರ್ಕಾರ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ನಿಯಮಗಳು, ಕಡ್ಡಾಯ ನಿರೀಕ್ಷಣೆ, ಸಿಎಂ ಅನುಮತಿ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವರ್ಗಾವಣೆ (Govt Employee Transfer) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನು ಮುಂದೆ ಸಾಮಾನ್ಯ ಸಂದರ್ಭಗಳಲ್ಲಿ ಯಾವುದೇ ನೌಕರರನ್ನು ವರ್ಗಾವಣೆ ಮಾಡುವಾಗ ಅವರು ಯಾವ ಹುದ್ದೆಗೆ ಅಥವಾ ಯಾವ ಕಚೇರಿಗೆ ನಿಯುಕ್ತಿಯಾಗುತ್ತಾರೆ ಎಂಬುದನ್ನು … Read more

Government Employees DA Hike: ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ | ಜುಲೈನಿಂದ 3% ಡಿಎ ಹೆಚ್ಚಳ? ಸಂಬಳ ಎಷ್ಟು ಏರಿಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

Government Employees DA Hike: ಸರ್ಕಾರಿ ನೌಕರರಿಗೆ 3% ಡಿಎ ಹೆಚ್ಚಳವಾಗುವ ಸಾಧ್ಯತೆ ಹೆಚ್ಚಿದೆ. ಹೊಸ ಡಿಎ ಜುಲೈನಿಂದ ಜಾರಿಯಾಗಲಿದೆಯೇ? ಸಂಬಳ ಎಷ್ಟು ಹೆಚ್ಚಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಬಹಳ ದಿನಗಳಿಂದ ಕಾಯುತ್ತಿದ್ದ ತುಟ್ಟಿಭತ್ಯೆ (Dearness Allowance – DA) ಹೆಚ್ಚಳದ ಬಗ್ಗೆ ಹೊಸ ಲೆಕ್ಕಾಚಾರ ಹೊರಬಿದ್ದಿದೆ. ಇತ್ತೀಚಿನ ಹಣದುಬ್ಬರ (Inflation) ಅಂಕಿಅಂಶಗಳನ್ನು ನೋಡಿದರೆ, ಈ ಬಾರಿ ಡಿಎ (DA) ಕನಿಷ್ಠ 3 ಶೇಕಡಾ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸರ್ಕಾರದಿಂದ … Read more

Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | ಯಾರಿಗೆ ಎಷ್ಟು ಸಿಗಲಿದೆ ಪೆನ್ಶನ್‌?

2025ರ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರವು ‘ಏಕೀಕೃತ ಪಿಂಚಣಿ ಯೋಜನೆ’ಯನ್ನು (Unified Pension Scheme – UPS) ಜಾರಿಗೆ ತಂದಿದ್ದು, ಇದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರಿಗೆ (Govt Employees) ಅನ್ವಯವಾಗಲಿದೆ. ಈ ಯೋಜನೆಯಡಿ, ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸದ್ಯ ದೇಶಾದ್ಯಂತ 50 ಲಕ್ಷ ಕೇಂದ್ರ ಸರಕಾರಿ ನೌಕರರಿದ್ದು 23 ಲಕ್ಷ ಕೇಂದ್ರ ಸರಕಾರಿ ನೌಕರರಿಗೆ ಯುಪಿಎಸ್ ಯೋಜನೆಯಿಂದ ಅನುಕೂಲವಾಗಲಿದೆ. ಯುಪಿಎಸ್ ಯೋಜನೆಗೆ ಯಾರು ಅರ್ಹರು, ಯಾವೆಲ್ಲ … Read more

2,55,920 ರಾಜ್ಯ ಸರ್ಕಾರಿ ಹುದ್ದೆಗಳು ಖಾಲಿ | ನೌಕರರ ಒತ್ತಡ ನಿವಾರಣೆ ಯಾವಾಗ? ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ… Karnataka Govt Vacancy List

Karnataka Govt Vacancy List : ಈಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ಜಾರಿಯಾಗಿದೆ. ಇದೇ ಆಗಸ್ಟ್’ನಿಂದ ನೌಕರರ ವೇತನ, ಪಿಂಚಣಿ ಮತ್ತು ಇತರ ಸವಲತ್ತುಗಳು ಏರಿಕೆಯಾಗಿವೆ. ಆದರೆ ಖಾಲಿ ಹುದ್ದೆಗಳ ಭರ್ತಿ ಕೂಡ ನೌಕರರ ಮಹತ್ವದ ಬೇಡಿಕೆಯಾಗಿದ್ದು; ಈ ಬಗ್ಗೆಯೂ ಕಾಲಕಾಲಕ್ಕೆ ಮನವಿ, ಹೋರಾಟಗಳು ನಡೆಯುತ್ತ ಬಂದಿವೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ ಅಂಕಿ-ಅ೦ಶಗಳ ಪ್ರಕಾರ 2023-24ನೇ ಸಾಲಿನಲ್ಲಿ ಒಟ್ಟು 22,55,920 … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ಜಾರಿ ಕುರಿತು ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆಗ … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission

Karnataka 7th Pay Commission : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಬಳ ಮತ್ತು ಇತರ ಸವಲತ್ತು ಹೆಚ್ಚಳ ಕುರಿತ 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರ‍್ರಿ ಸಿದ್ದರಾಮಯ್ಯ ಅವರು ಖಚಿತ ಭರವಸೆ ನೀಡಿದ್ದು; ಶೀಘ್ರದಲ್ಲಿಯೇ ನೌಕರರ ಬಹುದಿನದ ಬೇಡಿಕೆ ಮತ್ತು ನಿರೀಕ್ಷೆಗಳು ಕೈಗೂಡಲಿವೆ. ಹೌದು, ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬ೦ಧ ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ರಾಜ್ಯ … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

error: Content is protected !!