ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024

Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ. ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ … Read more

2,55,920 ರಾಜ್ಯ ಸರ್ಕಾರಿ ಹುದ್ದೆಗಳು ಖಾಲಿ | ನೌಕರರ ಒತ್ತಡ ನಿವಾರಣೆ ಯಾವಾಗ? ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ… Karnataka Govt Vacancy List

Karnataka Govt Vacancy List : ಈಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ಜಾರಿಯಾಗಿದೆ. ಇದೇ ಆಗಸ್ಟ್’ನಿಂದ ನೌಕರರ ವೇತನ, ಪಿಂಚಣಿ ಮತ್ತು ಇತರ ಸವಲತ್ತುಗಳು ಏರಿಕೆಯಾಗಿವೆ. ಆದರೆ ಖಾಲಿ ಹುದ್ದೆಗಳ ಭರ್ತಿ ಕೂಡ ನೌಕರರ ಮಹತ್ವದ ಬೇಡಿಕೆಯಾಗಿದ್ದು; ಈ ಬಗ್ಗೆಯೂ ಕಾಲಕಾಲಕ್ಕೆ ಮನವಿ, ಹೋರಾಟಗಳು ನಡೆಯುತ್ತ ಬಂದಿವೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ ಅಂಕಿ-ಅ೦ಶಗಳ ಪ್ರಕಾರ 2023-24ನೇ ಸಾಲಿನಲ್ಲಿ ಒಟ್ಟು 22,55,920 … Read more

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Haveri District Court Recruitment 2024

Haveri District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸಾದವರಿಗೆ ಖಾಲಿ ಇರುವಂತಹ ಜವಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ… ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಹತೆಗಳು, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ … Read more

PUC ಪಾಸಾದವರಿಗೆ ಮತ್ತೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ | ಕಂದಾಯ ಸಚಿವರ ಘೋಷಣೆ Village Administrative Officer New Recruitment 2024

Village Administrative Officer New Recruitment 2024 : ಕಂದಾಯ ಇಲಾಖೆಯಿಂದ ಮತ್ತೆ 1,000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನದ ಸೂಚನೆ ಹೊರಬಿದ್ದಿದೆ. ಕಳೆದ ತಿಂಗಳಷ್ಟೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯಾದ್ಯಂತ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಎಲ್ಲಾ ಸೇವೆಗಳು ಮತ್ತು … Read more

error: Content is protected !!