Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ

ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ ಪಡೆದು, ಉದ್ಯಮ ಆರಂಭಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ … Read more

Canara Bank Loan- ಕೆನರಾ ಬ್ಯಾಂಕ್‌ನಲ್ಲಿ ಮೇ 12ರಿಂದ ಕಡಿಮೆ ಬಡ್ಡಿದರದಲ್ಲಿ ಸಾಲ | ವಾಹನ ಹಾಗೂ ವೈಯಕ್ತಿಕ ಸಾಲ ಪಡೆಯುವವರಿಗೆ ಸುವರ್ಣಾವಕಾಶ

ಇದೇ ಮೇ 12ರಿಂದ ಅನ್ವಯವಾಗುವಂತೆ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ (Canara Bank) ತನ್ನ ಸಾಲದ ಬಡ್ಡಿದರದಲ್ಲಿ ಇಳಿಕೆ (Loan interest rate reduction) ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸಾಮಾನ್ಯ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಇದೀಗ ತನ್ನ ಸಾಲದ ಬಡ್ಡಿದರದಲ್ಲಿ ಶೇ. 0.10ರಷ್ಟು ಇಳಿಕೆ ಮಾಡಿದೆಯೆಂದು ಘೋಷಿಸಿದೆ. ಈ ನಿರ್ಧಾರ ವಾಹನ (Vehicle Loan) ಹಾಗೂ ವೈಯಕ್ತಿಕ ಸಾಲ (Personal Loan) ಪಡೆಯುವವರಿಗೆ ಹೆಚ್ಚಿನ ಅನುಕೂಲ … Read more

error: Content is protected !!