KCET Mock Seat Allotment Result- ಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | ಮುಂದಿನ ಹಂತಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು (KCET Mock Seat Allotment Result) ಪ್ರಕಟಿಸಿದೆ. ಮುಂದಿನ ಹಂತಗಳ ವೇಳಾಪಟ್ಟಿ ವಿವರ ಇಲ್ಲಿದೆ… ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದ ಸಿಇಟಿ (CET) 2025ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ನಿನ್ನೆ ಜುಲೈ 25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಜುಲೈ 22ರ … Read more

KCET Verification Slip Details- ಕೆಸಿಇಟಿ 2025 ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | ವೆರಿಫಿಕೇಷನ್ ಸ್ಲಿಪ್ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…

ಬಹುನಿರೀಕ್ಷಿತ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಕೆಇಎ ವೆರಿಫಿಕೇಶನ್ ಸ್ಲಿಪ್ ಬಿಡುಗಡೆ (KCET Verification Slip Details) ಮಾಡುವ ಮೂಲಕ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ, ಫಾರ್ಮಸಿ ಹಾಗೂ ಇತರ ವೃತ್ತಿಪರ ಪದವಿ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯಲು ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗಾಗಿ ಕೆಸಿಇಟಿ 2025ರ ಸೀಟು ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಲ್ಲಾ ಸಿದ್ಧತೆಗಳನ್ನು ನಡೆಸಿ, ಮೊದಲ ಹಂತವಾಗಿ ಕಳೆದ ಜೂನ್ 23ರಂದು … Read more

KCET Seat Allotment Counselling- ಕೆಸಿಇಟಿ ಸೀಟು ಹಂಚಿಕೆ ಕೌನ್ಸೆಲಿಂಗ್ ಯಾವಾಗ? ವಿದ್ಯಾರ್ಥಿಗಳಿಗೆ ಕೆಇಎ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಕೆಸಿಇಟಿ ಸೀಟು ಹಂಚಿಕೆ ಕೌನ್ಸಿಲಿಂಗ್ (KCET Seat Allotment Counselling) ಪ್ರಕ್ರಿಯೆ ಯಾವಾಗ ನಡೆಯಲಿದೆ ಎಂಬ ಕುತೂಹಲ ಅನೇಕರಲ್ಲಿದೆ. ಈ ಬಗ್ಗೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… ಲಕ್ಷಾಂತರ ವಿದ್ಯಾರ್ಥಿಗಳು ಬಹು ನಿರೀಕ್ಷಿತ ಕೆಸಿಇಟಿ (KCET) ಸೀಟು ಹಂಚಿಕೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಕಾದು ಕುಳಿತಿದ್ದಾರೆ. 2025ನೇ ಸಾಲಿನ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಇದೀಗ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಕೆಇಎ ಪ್ರಕಟಿಸಲಿರುವ ಕೌನ್ಸೆಲಿಂಗ್ ವೇಳಾಪಟ್ಟಿಗೆ ನಿರೀಕ್ಷೆಯ ದೃಷ್ಟಿ ನೆಟ್ಟಿದ್ದಾರೆ. ಅರ್ಹತೆ … Read more

error: Content is protected !!