KCET Counseling Delay: ಕರ್ನಾಟಕ ಸಿಇಟಿ ಕೌನ್ಸೆಲಿಂಗ್ ಯಾವಾಗ? ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

KCET Counseling Delay: ಕೆಇಎ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬಕ್ಕೆ ಕಾರಣವೇನು? ಇಂಜಿನಿಯರಿAಗ್ ಮತ್ತು ನರ್ಸಿಂಗ್ ಸೀಟ್ ಮ್ಯಾಟ್ರಿಕ್ಸ್ ಗೊಂದಲ, ಕೌನ್ಸೆಲಿಂಗ್ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಫಲಿತಾಂಶವೇನೋ ಸಿಕ್ಕಿದೆ, ಆದರೆ ಈಗ ಮುಂದಿನ ಹಂತವಾದ ಕೌನ್ಸೆಲಿಂಗ್ (KCET Counseling) ಯಾವಾಗ ಶುರುವಾಗುತ್ತದೆ ಎಂಬ ಆತಂಕ ಶುರುವಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಈ ಗೊಂದಲಕ್ಕೆ ಮುಖ್ಯ ಕಾರಣ ‘ಸೀಟ್ ಮ್ಯಾಟ್ರಿಕ್ಸ್’ (Seat Matrix) ಅಥವಾ ಲಭ್ಯವಿರುವ ಸೀಟುಗಳ … Read more

KCET Result 2026 Released: ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶದ ನಂತರ ಏನು ಮಾಡಬೇಕು?

KCET Result 2026 Released: 2026ನೇ ಸಾಲಿನ ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು, ರ‍್ಯಾಂಕ್ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಮತ್ತು ಪೋಷಕರು ಹಲವು ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UG-CET 2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ಪಶುವೈದ್ಯಕೀಯ ಹಾಗೂ ಇತರೆ ವೃತ್ತಿಪರ ಕೋರ್ಸ್’ಳಿಗೆ ಪ್ರವೇಶ ಪಡೆಯಲು … Read more

error: Content is protected !!