KCET Mock Seat Allotment Result- ಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | ಮುಂದಿನ ಹಂತಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು (KCET Mock Seat Allotment Result) ಪ್ರಕಟಿಸಿದೆ. ಮುಂದಿನ ಹಂತಗಳ ವೇಳಾಪಟ್ಟಿ ವಿವರ ಇಲ್ಲಿದೆ… ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದ ಸಿಇಟಿ (CET) 2025ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ನಿನ್ನೆ ಜುಲೈ 25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಜುಲೈ 22ರ … Read more