10ನೇ ತರಗತಿ 60% ರಿಸೆಲ್ಟ್ ಮಾಡಿದ ವಿದ್ಯಾರ್ಥಿಗಳಿಗೆ ₹15,000 ಧನಸಹಾಯ | ಈಗಲೇ ಅರ್ಜಿ ಸಲ್ಲಿಸಿ… NextGen Edu Scholarship 2024-25

NextGen Edu Scholarship 2024-25 : 10ನೇ ತರಗತಿ ಉತ್ತೀರ್ಣರಾಗಿ 11ನೇ ತರಗತಿಗೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾಗಿರುವ NextGen Edu ಸ್ಕಾಲರ್‌ಶಿಪ್ 2024-25 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದೇಶಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ 11ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ (EY GDS) ಸಂಸ್ಥೆಯು ಈ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಶಿಕ್ಷಣವನ್ನು ಮುಂದುವರಿಸಲು ವರ್ಷಕ್ಕೆ 15,000 ರೂಪಾಯಿ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. … Read more

error: Content is protected !!