Digital Hakkupatra Scheme- ಮೇ 20ಕ್ಕೆ ಅನಧಿಕೃತ ಆಸ್ತಿಗಳಿಗೆ ಸರ್ಕಾರದಿಂದ ಒಂದು ಲಕ್ಷ ಹಕ್ಕುಪತ್ರ ವಿತರಣೆ | ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ?

ರಾಜ್ಯ ಸರ್ಕಾರ (Government of Karnataka) ಅನಧಿಕೃತ ಆಸ್ತಿಗಳಿಗೆ ಡಿಜಿಟಲ್ ಹಕ್ಕುಪತ್ರ (Digital Hakkupatra Scheme) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ? ಸಂಪೂರ್ಣ ಮಾಹಿತಿ ಇಲ್ಲಿದೆ… ತಮ್ಮ ಮನೆಗಳಿಗೆ ದಾಖಲೆ ಇಲ್ಲದೆ, ಊರಿಗೆ ಹೆಸರೇ ಇಲ್ಲದೇ ಅನಾಮದೇಯವಾಗಿ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಇದೀಗ ಹೊಸ ಬೆಳಕಿನ ದಾರಿ ತೋರುತ್ತಿದೆ. ಕಂದಾಯ ಇಲಾಖೆ ಮೂಲಕ ಒಂದೇ ಬಾರಿಗೆ 1 ಲಕ್ಷ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ … Read more

E-Swathu Rural Property- ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ಸೈಟುಗಳಿಗೆ ಸಕ್ರಮ ಭಾಗ್ಯ | ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಪರಿಹಾರ

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ನಿವೇಶನಗಳನ್ನು (Rural Property) ಸಕ್ರಮಗೊಳಿಸಲು (E-Swathu) ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಾವಿರಾರು ಮನೆಗಳು ಇಂದಿಗೂ ಸರಿಯಾದ ದಾಖಲೆಗಳಿಲ್ಲದೇ, ತಮ್ಮದೇ ಆದ ಮನೆಗಳಲ್ಲಿ ವಾಸವಿದ್ದರೂ ಕೂಡ ಕಾನೂನು ಮಾನ್ಯತೆ ಇಲ್ಲದೆ ಬದುಕು ನಡೆಸುತ್ತಿದ್ದಾರೆ. ಇಂತಹ ಆಸ್ತಿಗಳಿಗೆ ಸರಿಯಾದ ದಾಖಲೆ ನೀಡುವ ಉದ್ದೇಶದಿಂದ ಆರಂಭಗೊAಡ ‘ಇ-ಸ್ವತ್ತು’ (E-Swathu) ಯೋಜನೆಯು ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು … Read more

error: Content is protected !!