Gold Silver Price Increase- ಸಂಕ್ರಾಂತಿ ನಂತರ ಚಿನ್ನ-ಬೆಳ್ಳಿ ಬೆಲೆ ಭಾರೀ ಏರಿಕೆ | ಮುಗಿಬಿದ್ದ ಖರೀದಿದಾರರು
ಹೊಸ ವರ್ಷದ ಸಂಕ್ರಾಂತಿ ನಂತರ ಚಿನ್ನ-ಬೆಳ್ಳಿ ಬೆಲೆ ಭಾರೀ ಏರಿಕೆಯಾಗಲಿದ್ದು; (Gold Silver Price Increase) ಆಭರಣ ವ್ಯಾಪಾರಿಗಳು ಮತ್ತು ಆರ್ಥಿಕ ತಜ್ಞರು ಈ ಬಗ್ಗೆ ಸ್ಪಷ್ಟ ಸೂಚನೆ ನೀಡುತ್ತಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಸಂಕ್ರಾಂತಿ ಹಬ್ಬದ ಹೊಸ್ತಿಲಲ್ಲಿ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ದೊಡ್ಡ ಚಲನವಲನ ಕಂಡುಬರುತ್ತಿದೆ. ಈಗಾಗಲೇ ಗಗನಕ್ಕೇರಿರುವ ದರಗಳು ಹಬ್ಬದ ನಂತರ ಇನ್ನಷ್ಟು ಏರಿಕೆಯಾಗಲಿವೆ ಎಂದು ಆಭರಣ ವ್ಯಾಪಾರಿಗಳು ಮತ್ತು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ಹೂಡಿಕೆದಾರರ ದೃಷ್ಟಿಯಲ್ಲಿ ಚಿನ್ನ-ಬೆಳ್ಳಿ ಸುರಕ್ಷಿತ ಹೂಡಿಕೆ ಎಂಬ ಸ್ಥಾನವನ್ನು … Read more