Karnataka Govt SSP Scholarship 2025-26- ಕರ್ನಾಟಕ ಸರ್ಕಾರದಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಆರ್ಥಿಕ ನೆರವು

ಕರ್ನಾಟಕ ಸರ್ಕಾರದ SSP ವಿದ್ಯಾರ್ಥಿವೇತನ 2025-26ಕ್ಕೆ (Karnataka Govt SSP Scholarship 2025-26) ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿವೇತನಗಳನ್ನು ನೀಡುತ್ತದೆ. 2025-26 ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನ ಯೋಜನೆಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜು, ತಾಂತ್ರಿಕ, ವೈದ್ಯಕೀಯ, ಆಯುಷ್ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

BCM Free Hostel- ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಬಿಸಿಎಂ ಹಾಸ್ಟೆಲ್ ಸೌಲಭ್ಯ | ಜೂನ್ 20ರೊಳಗೆ ಅರ್ಜಿ ಸಲ್ಲಿಸಿ…

ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (BCM Free Hostel) ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…  ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸುಲಭಗೊಳಿಸಲು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಸರ್ಕಾರವು ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ವಸತಿ … Read more

Free BCM Hostel- ಉಚಿತ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ, ಐಟಿಐ ಅಥವಾ ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (Free BCM Hostel) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department)ರಾಜ್ಯದ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಲವು ಶೈಕ್ಷಣಿಕ ನೆರವುಗಳನ್ನು ನೀಡುತ್ತಿದೆ. ಈ ಪೈಕಿ ಉಚಿತ ಹಾಸ್ಟೆಲ್ ಕೂಡ ಒಂದಾಗಿದ್ದು; 2025-26ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ನಂತರದ ಬಿಸಿಎಂ ವಿದ್ಯಾರ್ಥಿ ನಿಲಯಗಳಲ್ಲಿ ಹೊಸ ಪ್ರವೇಶಕ್ಕಾಗಿ ಅರ್ಜಿ … Read more

error: Content is protected !!