1.73 ಲಕ್ಷ ರೇಷನ್ ಕಾರ್ಡ್ ವಿತರಣೆ | ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… New BPL Ration Card List

New BPL Ration Card List : ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಸ ಕಾರ್ಡ್’ಗಳಿಗಾಗಿ (New Ration Card) ಅರ್ಜಿ ಸಲ್ಲಿಸಿ ಹಲವು ವರ್ಷಗಳೇ ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಇದೀಗ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿರುವವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ( K H Muniyappa) ಸಿಹಿ ಸುದ್ದಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್’ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ … Read more

ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

ಅರ್ಜಿದಾರರಿಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ? ಇಲ್ಲಿದೆ ಮಹತ್ವದ ಮಾಹಿತಿ… New APL BPL Ration Card Application

New APL BPL Ration Card Application : ಹಲವು ವರ್ಷಗಳಿಂದ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ಸಿಗದೆ ಲಕ್ಷಾಂತರ ಜನ ಪರಿತಪಿಸುತ್ತಿದ್ದಾರೆ. ಹಾಗಾದರೆ ಇವರಿಗೆಲ್ಲ ಹೊಸ ರೇಷನ್ ಕಾರ್ಡ್ ಯಾವಾಗ ಸಿಗಲಿದೆ? ಈ ವಿಳಂಬಕ್ಕೆ ಕಾರಣವೇನು? ರೇಷನ್ ಕಾರ್ಡ್ ಸಿಗದೇ ಬಡ ಜನರಿಗೆ ಆಗುತ್ತಿರುವ ತೊಂದರೆಗಳೇನು? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ… ಹೊಸ ಪಡಿತರ ಚೀಟಿಗಾಗಿ ಕುಕ್ಕರುಗಾಲಿನಲ್ಲಿ ಕೂತು ಕಾಯುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಹೊಸ ರೇಷನ್ … Read more

error: Content is protected !!