10th Pass Women: 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ | 232 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
10th Pass Women: 232 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ ವತಿಯಿಂದ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಉತ್ತಮ ಅವಕಾಶ ದೊರೆತಿದೆ. ಇದನ್ನೂ ಓದಿ: LPG Gas Cylinder New Rules: ಆಗಸ್ಟ್ 1ರಿಂದ ಗ್ಯಾಸ್ ಸಿಲಿಂಡರ್ ಹೊಸ ರೂಲ್ಸ್ | … Read more