Pradhan Mantri Awas Yojana- ಪ್ರಧಾನ ಮಂತ್ರಿ ಆವಾಸ್ ಯೋಜನೆ ₹2.50 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ | ಮನೆ ನಿರ್ಮಾಣಕ್ಕೆ ಸರ್ಕಾರದ ನೆರವು

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 (Pradhan Mantri Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಆರ್ಥಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ನಗರ ಪ್ರದೇಶದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಹಕಾರದಿಂದ ಸಹಾಯಧನ ನೀಡಲಿದೆ. ಈ ಯೋಜನೆಯಡಿ … Read more

error: Content is protected !!