ರಾಜ್ಯ ಸರಕಾರಿ ನೌಕರರ ಸಂಬಳ ಹೆಚ್ಚಳ ಇಂದು ತೀರ್ಮಾನ Sarkari Noukarara Sambala Erike

Sarkari Noukarara Sambala Erike : ರಾಜ್ಯಾದ್ಯಂತ ಸರಕಾರಿ ನೌಕರರು ಸಿಡಿದೆದ್ದಿದ್ದಾರೆ. 7ನೇ ವೇತನ ಆಯೋಗದ ವರದಿ (7th Pay Commission Report) ಜಾರಿಗೆ ಸಂಬಂಧಿಸಿದಂತೆ ಸರಕಾರದ ವಿಳಂಬ ನಡೆಯಿಂದ ಅಸಮಾಧಕ್ಕೊಳಗಾಗಿರುವ ಉದ್ಯೋಗಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಆಂದೋಲನ ನಡೆಸುತ್ತಿದ್ದಾರೆ. ತಿಂಗಳಾ೦ತ್ಯಕ್ಕೆ ಮುಷ್ಕರಕ್ಕೂ ಸನ್ನದ್ಧರಾಗಿದ್ದಾರೆ. ಹೀಗಿರುವಾಗಲೇ, ನೌಕರರ ಬೇಡಿಕೆ ಈಡೇರಿಕೆ ರಾಜ್ಯ ಸರಕಾರ ಶತಾಯಗತಾಯ ಪ್ರಯತ್ನ ನಡೆಸಿದ್ದು; ಇಂದು (ಜುಲೈ 15) ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ … Read more

ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

error: Content is protected !!