ಜುಲೈ 15ರಿಂದ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ‘ಸಂಬಳ ಏರಿಕೆ’ ಸಿಹಿಸುದ್ದಿ? 7th Pay Commission Report in Monsoon Session

7th Pay Commission Report in Monsoon Session : ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಕಾವು ಏರುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಕಳೆದ ಜುಲೈ 8 ರಿಂದ 14ರ ತನಕ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೊಳಿಸಿ ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ. ಜುಲೈ ಕೊನೆಗೆ ಅಥವಾ ಆಗಸ್ಟ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಂಘ ಹೇಳಿದೆ. ಇದೀಗ 7ನೇ ವೇತನ ಆಯೋಗದ … Read more

ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more

ಸರಕಾರಿ ನೌಕರರ ಸಂಬಳ ಏರಿಕೆ ಸದ್ಯಕ್ಕೆ ಅಸಾಧ್ಯ | ಆರ್ಥಿಕ ಇಲಾಖೆ ಸ್ಪಷ್ಟನೆ Govt employees Salary hike impossible for now

Govt employees Salary hike impossible for now : ರಾಜ್ಯ ಸರಕಾರಿ ನೌಕರರ ಬಹುದಿನದ ಬೇಡಿಕೆಯಾದ ಏಳನೇ ವೇತನ ಆಯೋಗದ ವರದಿ ಶಿಫಾರಸು ಕುರಿತು ಆರ್ಥಿಕ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ. ನಿನ್ನೆ (ಜುಲೈ 4) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಈ ಬಗ್ಗೆ ಅಂಕಿ-ಅ೦ಶಗಳ ಸಹಿತ ಸ್ಪಷ್ಟನೆ ನೀಡಲಾಗಿದೆ. ಹೌದು, ರಾಜ್ಯ ಸರಕಾರಿ ನೌಕರರ (State Government Employees) ಏಳನೇ ವೇತನ ಆಯೋಗದ (Karnataka 7th … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ಜಾರಿ ಕುರಿತು ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆಗ … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

error: Content is protected !!