8th Pay Commission- ಸರ್ಕಾರಿ ನೌಕರರ ಸಂಬಳ ಭರ್ಜರಿ ಏರಿಕೆ | 8ನೇ ವೇತನ ಆಯೋಗದ ಸಮಿತಿ ರಚನೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ…
8ನೇ ವೇತನ ಆಯೋಗ (8th Pay Commission) ರಚನೆಗೆ ಕುರಿತು ಶುಭಸುದ್ದಿ ಹೊರ ಬಿದ್ದಿದೆ. ಸದರಿ ಆಯೋಗದ ಅನ್ವಯ ಸರ್ಕಾರಿ ನೌಕರರ (Government Employees) ಸಂಬಳ ಏರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ 8ನೇ ವೇತನ ಆಯೋಗದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಆಯೋಗದ ಸಮಿತಿಯನ್ನು ರಚಿಸಲಿದ್ದು, ಮುಂದಿನ ಕೆಲವು ವಾರಗಳಲ್ಲಿ ಈ ಕುರಿತು ಅಧಿಕೃತ ಅಧಿಸೂಚನೆಯು ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ. … Read more