Alvas Kannada Medium Free Education: ಆಳ್ವಾಸ್ನಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ | 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ
Alvas Kannada Medium Free Education: ಆಳ್ವಾಸ್ ಉಚಿತ ಶಿಕ್ಷಣ ಯೋಜನೆ 2027-28ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 9ನೇ ತರಗತಿ ಪ್ರವೇಶ, ಅರ್ಜಿ ಸಲ್ಲಿಕೆ ವಿಧಾನ, ಕೊನೆಯ ದಿನಾಂಕ, ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು ಎಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಕುಟುಂಬದ ಆರ್ಥಿಕ ಪರಿಸ್ಥಿತಿ ಕೆಲವೊಮ್ಮೆ ಮಕ್ಕಳ ಮುಂದಿನ ಓದಿಗೆ ಅಡ್ಡಿಯಾಗುತ್ತದೆ. ಇದನ್ನೂ ಓದಿ: DA Hike 2026- ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ | ಡಿಎ … Read more