Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಕೃಷಿ ಇಲಾಖೆಗಳು (Krushi Ilakhe Subsidy Yojanegalu) ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಹವಾಮಾನ ಬದಲಾವಣೆ, ಬೆಳೆ ನಷ್ಟ, ಮಾರುಕಟ್ಟೆ ಬೆಲೆ ಕುಸಿತ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕೃಷಿ ಇಲಾಖೆಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳು ರೈತರಿಗೆ ದೊಡ್ಡ ವರದಾನವಾಗಿವೆ. ರೈತರ ಆದಾಯ ಹೆಚ್ಚಳ, … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನವೆಂಬರ್ 27ರಂದು ಬರೋಬ್ಬರಿ ₹1,033.60 ಕೋಟಿ ಹೆಚ್ಚುವರಿ … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

Monsoon Arrival 2025- ಮುಂಗಾರು ಮಳೆ ಇದೇ ತಿಂಗಳು ಆರಂಭ | ಈ ಬಾರಿ ಸಾವಿರ ಮಿ.ಮೀ ನಿರೀಕ್ಷೆ | ರೈತರಿಗೆ ಭರ್ಜರಿ ಸಿಹಿಸುದ್ದಿ

ದೇಶದ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಸಿಹಿ ಸುದ್ದಿ ನೀಡಿದೆ. ವಾಡಿಕೆಗೆ ಮುನ್ನವೇ ಆಗಮಿಸಲಿರುವ ಮುಂಗಾರು (Monsoon Arrival 2025) ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ಪ್ರಾಣವಾಯುವಿನಂತಿರುವ ಮುಂಗಾರು ಮಳೆ ಈ ಬಾರಿ ಸ್ವಲ್ಪ ಮುಂಚೆಯೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿ ದೇಶದ ರೈತರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಮುಂಗಾರು … Read more

error: Content is protected !!