Airtel Scholarship 2026: ಏರ್‌ಟೆಲ್ ವಿದ್ಯಾರ್ಥಿವೇತನ 2026: ಉಚಿತ ಲ್ಯಾಪ್ಟಾಪ್ + ಸಂಪೂರ್ಣ ಫೀಸ್ ಫ್ರೀ | ವಿದ್ಯಾರ್ಥಿಗಳಿಗೆ ಗೋಲ್ಡನ್ ಚಾನ್ಸ್

Airtel Scholarship 2026: ಏರ್‌ಟೆಲ್ ವಿದ್ಯಾರ್ಥಿವೇತನ 2026ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್, ಶುಲ್ಕ, ಹಾಸ್ಟೆಲ್ ವೆಚ್ಚ ನೀಡಲಾಗುತ್ತದೆ. ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರ್ತಿ ಏರ್‌ಟೆಲ್ ಫೌಂಡೇಶನ್ (Bharti Airtel Foundation) ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದ್ದು; 2026-27ನೇ ಶೈಕ್ಷಣಿಕ ವರ್ಷದ Bharti Airtel Scholarship Program 2026 ಗೆ ಅಧಿಕೃತವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶಿಕ್ಷಣ ವೆಚ್ಚವನ್ನು ಫೌಂಡೇಶನ್ ಭರಿಸಲಿದೆ. ಇದರ ಜೊತೆಗೆ ಉಚಿತ ಲ್ಯಾಪ್ಟಾಪ್, ವಸತಿ … Read more

error: Content is protected !!