KFD Recruitment 2026- ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕರ್ನಾಟಕ ಅರಣ್ಯ ಇಲಾಖೆ ಉದ್ಯೋಗ | 750 ಹುದ್ದೆಗಳಿಗೆ ಅರ್ಜಿ ಆಹ್ವಾನ
KFD Recruitment 2026- ಎಸ್ಎಸ್ಎಲ್ಸಿ ಪಾಸಾದ ಯುವಕರಿಗೆ ಭರ್ಜರಿ ಅವಕಾಶ! ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದೇ ಅರ್ಜಿ ಸಲ್ಲಿಸಿ… ಕರ್ನಾಟಕ ಅರಣ್ಯ ಇಲಾಖೆಯು (Karnataka Forest Department) ಬೃಹತ್ ನೇಮಕಾತಿಗೆ ಮುಂದಾಗಿದೆ. ಹೌದು, ಬರೋಬ್ಬರಿ 750 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇವಲ ಹತ್ತನೇ ತರಗತಿ (SSLC Pass) ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಕೆಲಸವಿಲ್ಲದೆ ಕಂಗೆಟ್ಟಿರುವ … Read more