Deepika Scholarship 2026 – ದೀಪಿಕಾ ವಿದ್ಯಾರ್ಥಿವೇತನ 2026: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು | ಅರ್ಜಿ ಸಲ್ಲಿಸುವುದು ಹೇಗೆ?

ದೀಪಿಕಾ ವಿದ್ಯಾರ್ಥಿವೇತನ (Deepika Scholarship 2026) ಯೋಜನೆಯಡಿ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆ, ದಾಖಲೆಗಳು ಮತ್ತು ಲಿಂಕ್ ಇಲ್ಲಿದೆ… ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಕಂಡಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಭರ್ಜರಿ ಸಿಹಿಸುದ್ದಿ ನೀಡಿವೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ … Read more

Azim Premji Scholarship- ಅಜೀಂ ಪ್ರೇಮ್‌ಜಿ ವತಿಯಿಂದ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್‌ಶಿಪ್ | ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 30,000 ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೆಂಬುದು ಬಡತನದ ಬೇಲಿಯನ್ನು ದಾಟಿಸುವ ಅತ್ಯಂತ ಶಕ್ತಿಯುತ ಆಯುಧ. ಆದರೆ ಆರ್ಥಿಕ ಸಂಕಷ್ಟದ ಕಾರಣದಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳು ಮಧ್ಯದಲ್ಲೇ ಮುರಿದು ಬೀಳುತ್ತವೆ. ಇಂತಹ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆಯು ಆಸರೆಯಾಗಿದೆ. 2025-2026ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ … Read more

Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ (Deepika Scholarship 2025) ವಾರ್ಷಿಕ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೊಸ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ಹೆಣ್ಣು ಮಕ್ಕಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ. ನಿನ್ನೆ (ಸೆಪ್ಟೆಂಬರ್ 19) ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ … Read more

error: Content is protected !!