ಉಚಿತ ಆರ್ಮಿ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಎಲ್‌ಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ… free Army job Training 2024
ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿ (free Army job Training 2024) ನೀಡಲು ಕರ್ನಾಟಕ ಸರಕಾರ ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ ತರಬೇತಿ ಪಡೆದು ಸೇನೆಯಲ್ಲಿ ಉದ್ಯೋಗ ಪಡೆಯಬಹುದಾಗಿದೆ…