Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

error: Content is protected !!