Bagar Hukum- 42 ಸಾವಿರ ಬಗರ್ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…
ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more