SBI Bengaluru Recruitment 2025- ಬೆಂಗಳೂರು ಎಸ್‌ಬಿಐ ನೇಮಕಾತಿ | 104 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಒಟ್ಟು 996 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿ ಒಟ್ಟು 104 ಹುದ್ದೆಗಳ ಭರ್ತಿ ನಡೆಯಲಿದೆ. … Read more