e-Khata Online Apply- ಇಂದಿನಿಂದ ಮನೆಯಲ್ಲಿ ಕುಳಿತೇ ಈ ಖಾತೆ ಪಡೆಯಲು ಅರ್ಜಿ ಸಲ್ಲಿಸಿ | ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಇಂದಿನಿಂದ ಮನೆ ಬಾಗಿಲಿಗೆ ಇ-ಖಾತಾ ಸೇವೆ (e-Khata Online Apply) ಆರಂಭಿಸಿದೆ. ಈ ಯೋಜನೆಯ ಮಹತ್ವವೇನು? ಮನೆಯಲ್ಲಿ ಕುಳಿತೇ ಇ-ಖಾತಾ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮನೆಯಲ್ಲಿ ಕುಳಿತೇ ನಿಮ್ಮ ಇ-ಖಾತಾ ಪಡೆಯಿರಿ. ಹೌದು, ಬೆಂಗಳೂರು ನಗರ ಪ್ರದೇಶದ ಆಸ್ತಿ ಮಾಲೀಕರಿಗಾಗಿ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ಇನ್ನಷ್ಟು ಸರಳಗೊಳಿಸಿದೆ. ಈಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಂತಿಮ ಇ-ಖಾತಾ ಪ್ರಮಾಣಪತ್ರವನ್ನು ನಿಮ್ಮ ಮನೆ ಬಾಗಿಲಿಗೆ ತರಿಸಿಕೊಳ್ಳುವ ವ್ಯವಸ್ಥೆ ಶುರುವಾಗಿದೆ. ಇದು … Read more

Free Cycle Scheme- ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ: ಯಾರಿಗೆಲ್ಲ ಸಿಗಲಿದೆ ಈ ಅವಕಾಶ? | ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಶೈಕ್ಷಣಿಕ ವರ್ಷ ಆರಂಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸದೃಢ ಆರೋಗ್ಯ ಮತ್ತು ಪರಿಸರ ಪ್ರೀತಿ ಬೆಳೆಸಲು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲು 2025-26ನೇ ಸಾಲಿನ ಬಿಬಿಎಂಪಿ … Read more

Welfare Schemes- ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ (Welfare Schemes) ಅಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸಹಾಯಧನ, ವಾಹನ, ಯಂತ್ರೋಪಕರಣಗಳ ವಿತರಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಹೊಲಿಗೆ ಯಂತ್ರ, ಲ್ಯಾಪ್‌ಟಾಪ್ ಸೇರಿದಂತೆ ಹಲವು ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ … Read more

error: Content is protected !!