Welfare Schemes- ಉಚಿತ ಮನೆ, ಕಾರು, ಆಟೋ, ಬೈಕ್ ಸಬ್ಸಿಡಿ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ (Welfare Schemes) ಅರ್ಜಿ ಆಹ್ವಾನಿಸಲಾಗಿದ್ದು; ಅರ್ಹ ಫಲಾನುಭವಿಗಳು ಮೇ 2ರ ಒಳಗಾಗಿ ಅರ್ಜಿ ಸಲ್ಲಸಲು ಕೋರಲಾಗಿದೆ. ಹೌದು, ಬಿಬಿಎಂಪಿ (BBMP) ಅರ್ಥಾತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಅಡಿಯಲ್ಲಿ (BBMP Budget 2024-25)  ಅನುಷ್ಠಾನಗೊಳ್ಳುವ ವಿವಿಧ ಕಲ್ಯಾಣ ಕಾರ್ಯಕ್ರಮಗಳಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ಪಡೆಯಲು ಪಾಲಿಕೆ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕಳೆದ ಮಾರ್ಚ್ 29 ಕೊನೆಯ … Read more

error: Content is protected !!