Agniveer Army Rally Ballari 2025- ಬಳ್ಳಾರಿಯಲ್ಲಿ ಅಗ್ನಿವೀರ್ ಸೇನಾ ರ‍್ಯಾಲಿ ನೇಮಕಾತಿ | ರಾಜ್ಯ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ

ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ನವೆಂಬರ್ 13 ರಿಂದ 18ರ ವರೆಗೆ ಅಗ್ನಿವೀರ್ ನೇಮಕಾತಿ ರ‍್ಯಾಲಿ (Agniveer Army Rally Ballari 2025) ಆಯೋಜಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರಿನ ಸೇನಾ ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ರ‍್ಯಾಲಿ ನಡೆಯಲಿದೆ. ಆನ್‌ಲೈನ್ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಮಾತ್ರ ಇದರಲ್ಲಿ ಭಾಗವಹಿಸಲು ಅವಕಾಶವಿದೆ. ರಾಜ್ಯದ ಅಗ್ನಿವೀರ್ ವಿಭಾಗಗಳ ಅರ್ಜಿದಾರರು ಕಳೆದ ಜೂನ್ 30ರಿಂದ ಜುಲೈ 10ರ … Read more

error: Content is protected !!