Karnataka Rain Yellow Alert: ವಾಯುಭಾರ ಕುಸಿತ: 16 ಜಿಲ್ಲೆಗಳಲ್ಲಿ ಭರ್ಜರಿ ಮಳೆ | ಯೆಲ್ಲೊ ಅಲರ್ಟ್

Karnataka Rain Yellow Alert: ಬಂಗಾಳ ಕೊಲ್ಲಿ ಹಾಗೂ ಉತ್ತರ ಅಂಡಮಾನ್‌ನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ 16 ಜಿಲ್ಲೆಗಳಲ್ಲಿ ಸೆ.24ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ… ಬೆಂಗಳೂರು: ಬಂಗಾಳ ಕೊಲ್ಲಿ (Bay of Bengal) ಹಾಗೂ ಉತ್ತರ ಅಂಡಮಾನ್ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ. ಇದನ್ನೂ ಓದಿ: Karnataka Gram Panchayat Election 2026: ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧತೆ ಚುರುಕು … Read more

error: Content is protected !!