Karnataka New BPL Ration Card : ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್ | ಹೊಸ ಅಪ್ಡೇಟ್ ಪ್ರಕಟ
Karnataka New BPL Ration Card : ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯುವ ನಿಯಮಗಳಲ್ಲಿ ಮಹತ್ತರ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಸರ್ಕಾರದ ಅಪ್ಡೇಟ್ಸ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿ, ವರ್ಷಗಟ್ಟಲೆ ಕಾಯುತ್ತಿರುವ ಲಕ್ಷಾಂತರ ಜನರಿಗೆ ಕೊನೆಗೂ ಸಿಹಿ ಸುದ್ದಿಯೊಂದು (Good News) ಹೊರಬಿದ್ದಿದೆ. ಹೊಸ ಬಿಪಿಎಲ್ ಕಾರ್ಡ್ (New BPL Card) ಪಡೆಯುವ ನಿಯಮಗಳಲ್ಲಿ ಮಹತ್ತರವಾದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. … Read more