BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ
ಬಿಪಿಎಲ್ ಕಾರ್ಡ್ ರದ್ದತಿ (BPL to APL) ಕುರಿತು ರಾಜ್ಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿನ್ನೆ (ಆಗಸ್ಟ್ 11) ಆಹಾರ ಸಚಿವ ಎಚ್ ಕೆ ಮುನಿಯಪ್ಪ ಅವರು ವಿಧಾನಪರಿಷತ್ನಲ್ಲಿ ಸರ್ವಸದಸ್ಯರ ಒಪ್ಪಿಗೆ ಕೋರಿದ್ದಾರೆ. ಹೌದು, ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವರು ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಇವರೆಲ್ಲರನ್ನು ಎಪಿಎಲ್ ಕಾರ್ಡಿಗೆ ಸೇರ್ಪಡೆ ಮಾಡುವ ಉದ್ದೇಶವಿದೆ. ಎಲ್ಲಾ ಶಾಸಕರು ಒಮ್ಮತ ಸೂಚಿಸಿದರೆ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದಿದ್ದಾರೆ. … Read more