CBSE 10th & 12th Result 2025- ಸಿಬಿಎಸ್‌ಇ 10th ಮತ್ತು 12th ಫಲಿತಾಂಶ ಯಾವಾಗ ಪ್ರಕಟವಾಗುತ್ತೇ? CBSE ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…
CBSE 10th ಮತ್ತು 12th ಫಲಿತಾಂಶ (CBSE 10th & 12th Result 2025) ಪ್ರಕಟಣೆ ಕುರಿತು ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿದೆ. ಈ ಬಗ್ಗೆ ಸಿಬಿಎಸ್‌ಇ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… 2025ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ನಕಲಿ ಅಧಿಸೂಚನೆಗಳು ಮತ್ತು ದಾರಿತಪ್ಪಿಸುವ ಊಹಾಪೋಹಗಳು ತುಂಬಿ ತುಳುಕುತ್ತಿದ್ದು, ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತಿವೆ. ಕಳೆದ ಮೇ 2, … Read more